Omicron| കർണാകടയിൽ പത്ത് ദിവസം രാത്രികാല കർഫ്യൂ; ന്യൂ ഇയർ ആഘോഷങ്ങൾക്കും നിയന്ത്രണം
- Published by:Naseeba TC
- news18-malayalam
പുതുവത്സരാഘോഷങ്ങൾക്കും സംസ്ഥാനത്ത് നിയന്ത്രണങ്ങൾ ഏർപ്പെടുത്തിയിട്ടുണ്ട്.
ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ 28-12-21 ರಿಂದ 07-01-22ರವರೆಗೆ ಅನ್ವಯಿಸುವಂತೆ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ.
🔹28-12-21 ರಿಂದ 07-01-22 ರವರೆಗೆ
ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ.
1/2 pic.twitter.com/F7fHy7ChQ9
— Dr Sudhakar K (@mla_sudhakar) December 26, 2021
🔹30-12 ರಿಂದ 02-01 ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಬಾರ್ ಗಳು ಗರಿಷ್ಠ ಶೇ.50%ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಬಹುದು. ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಆರ್ ಟಿ-ಪಿಸಿಆರ್ ನೆಗಟಿವ್ ವರದಿ ಹೊಂದಿರಬೇಕು ಮತ್ತು 2 ಡೋಸ್ ಲಸಿಕೆ ಪಡೆದಿರಬೇಕು.
🔹ಮದುವೆ, ಸಭೆ, ಸಮಾರಂಭಗಳಲ್ಲಿ 300ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.
2/2
— Dr Sudhakar K (@mla_sudhakar) December 26, 2021
ಮುಖ್ಯಮಂತ್ರಿ @BSBommai ಅವರು ಇಂದು ರಾಜ್ಯದ ಕೋವಿಡ್-19 ಸ್ಥಿತಿಗತಿ ಕುರಿತು ಸಭೆ ನಡೆಸಿದರು.
ಕಂದಾಯ ಸಚಿವ @RAshokaBJP, ಆರೋಗ್ಯ ಸಚಿವ @mla_sudhakar, ಗೃಹ ಸಚಿವ @JnanendraAraga, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.#KarnatakaFightsCorona pic.twitter.com/VjSNx6uSSm
— CM of Karnataka (@CMofKarnataka) December 26, 2021







